ಬಾಳಂತಿ ಪುರಾಣ
ಮಗುವನ್ನು ಡೌನ್ ಲೋಡ್ ಮಾಡಿಕೊಳ್ಳಲಾಗುವುದಿಲ್ಲ.
ಪತ್ರಕರ್ತೆಯಾಗಿ, ನೃತ್ಯಗಾತಿಯಾಗಿ ಹೆಸರು ಮಾಡಿದ ಶ್ರೀಕಲಾ ಡಿ ಎಸ್ ಈ 'ಬಾಳಂತಿ ಪುರಾಣ'ದ ಮೂಲಕ ಅಪರಿಚಿತ ಲೋಕದ `ಪರದೆಯನ್ನು ಸರಿಸಿದ್ದಾರೆ. ಒಂದು ಜೀವ ಕಣ್ಣು, ಮೂಗು ಲೇಪಿಸಿಕೊಂಡು ಹೊರ ಜಿಗಿಯುವ, ಬೆಳೆಯುವ ಕೌತುಕವನ್ನು ಗುಟ್ಟಾಗಿ ಉಳಿಸಿಬಿಟ್ಟಿರುವಾಗ, ಜೀವ ವಿಜ್ಞಾನದ ಒಂದು ಮಹತ್ತರ ಬೆಳವಣಿಗೆಯನ್ನು ಕತ್ತಲೆಯ ಕೋಣೆಯಲ್ಲಿ ಕೂಡಿ ಹಾಕಿಬಿಟ್ಟಿರುವಾಗ ಈ ಕೃತಿ ಹೊರಬಂದಿದೆ.
ಐ ಟಿ ಬಿ ಟಿ ಯ ಕಾಲದಲ್ಲಿದ್ದರೂ, ಕ್ಷಣಮಾತ್ರಕ್ಕೆ ಜಗತ್ತಿನ ಅನೇಕ ಸಂಗತಿಗಳನ್ನು ಎಳೆದುಕೊಂಡು ಅಂಗೈಯೊಳಗೆ ಕೂರಿಸಿಕೊಳ್ಳುವ ಅವಕಾಶವಿದ್ದರೂ ಹೆಣ್ಣಿನ ಲೋಕ ಮಾತ್ರ ಅರಿವಿನ ಪರಿಧಿಯಿಂದ ಆಚೆಯೇ ಕೂರಿಸಲಾಗಿದೆ. ಆ ಕಾರಣಕ್ಕಾಗಿಯೇ ಶ್ರೀಕಲಾ ಅವರ ಈ ಹೆಜ್ಜೆಗೆ ಮಹತ್ವದ ತೂಕವಿದೆ.
ಶ್ರೀಕಲಾ ಅವರ ಬರಹದಲ್ಲಿ ತುಂಟತನವಿದೆ. ಹೇಳುವುದರಲ್ಲಿ ಸ್ಪಷ್ಟತೆ ಇದೆ. ಆ ಕಾರಣಕ್ಕಾಗಿಯೇ ಈ ಕೃತಿ ಬಾಣಂತನದ ಅರಿವು ಮೂಡಿಸುವ ಒಂದೇ ಕೆಲಸವನ್ನು ನಿರ್ವಹಿಸುತ್ತಿಲ್ಲ. ಲವಲವಿಕೆಯ ಹುಡುಗಿಯೊಬ್ಬಳು ತನ್ನ ಬಾಣಂತನದ ಬರಹಕ್ಕೂ ಅಷ್ಟೇ ಲವಲವಿಕೆಯ ಆಯಾಮ ನೀಡಿದ್ದಾಳೆ. ಈ ಕಾಲದ 'ನೆಟಿಜನ್'ಗಳು ಮಗುವನ್ನೂ ಸಹಾ ಯಾವುದೇ ಆಪ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದೇ ನಂಬಿಬಿಡುವ ಅಪಾಯವನ್ನು ಶ್ರೀಕಲಾ 'ಬಾಳಂತಿ ಪುರಾಣ'ದ ಮೂಲಕ ತಪ್ಪಿಸಿದ್ದಾರೆ.
ಜಿ ಎನ್ ಮೋಹನ್
Product Information
Product Information
Shipping & Returns

Original: $0.97
-70%$0.97
$0.29Product Information
Product Information
Shipping & Returns
Shipping & Returns
Description