🎉 Up to 70% Off Selected ItemsShop Sale
HomeStore

ಬೆಳಕಿನ ತೆನೆ

Product image 1
Product image 2

ಬೆಳಕಿನ ತೆನೆ

ಬೆಳಕಿನ ತೆನೆ

ನಾವು ಸಾಮಾನ್ಯವಾಗಿ ನಿರ್ಗತಿರಕರು ಎಂದು ಕರೆಯುವ ನೆಲೆಯಿಲ್ಲದ ತರುಣಿ ತನ್ನ ಛಲ, ಅಪಾರ ಶ್ರದ್ಧೆಯಿಂದ ವಿಶ್ವವಿದ್ಯಾಲಯದ ಡಾಕ್ಟರೇಟ್‌ ಪದವಿ ಪಡೆದುದು, ಬಳೆ ಮಾರುವ ಕನಸು ಕಣ್ಣಿನ ಬಾಲಕ ಜಿಲ್ಲಾಧಿಕಾರಿಯಾದುದು, ಕೊಳಗೇರಿಯ ಪೋರನೊಬ್ಬ ಭಾರತದ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿ ಜನರ ಕಣ್ಮಣಿಯಾದುದು, ನಿರಕ್ಷರಿ ಮಹಿಳೆ ಕಲ್ಲುಗಳು ತುಂಬಿದ್ದ ಹೊಲದಲ್ಲಿ ಹೂಬಂಗಾರ ಬೆಳೆದು ವಿಶ್ವಮಾನ್ಯತೆಗೆ ಪ್ರಾಪ್ತವಾದದು. . . ಇಂತಹ ಯಶೋಗಾಥೆಗಳು ಈ ಕೃತಿಯಲ್ಲಿವೆ.

- ಕೇಶವ ಮಳಗಿ
(ಬೆನ್ನುಡಿಯಿಂದ)
$0.41

Original: $1.35

-70%
ಬೆಳಕಿನ ತೆನೆ

$1.35

$0.41

Product Information

Shipping & Returns

Description

ನಾವು ಸಾಮಾನ್ಯವಾಗಿ ನಿರ್ಗತಿರಕರು ಎಂದು ಕರೆಯುವ ನೆಲೆಯಿಲ್ಲದ ತರುಣಿ ತನ್ನ ಛಲ, ಅಪಾರ ಶ್ರದ್ಧೆಯಿಂದ ವಿಶ್ವವಿದ್ಯಾಲಯದ ಡಾಕ್ಟರೇಟ್‌ ಪದವಿ ಪಡೆದುದು, ಬಳೆ ಮಾರುವ ಕನಸು ಕಣ್ಣಿನ ಬಾಲಕ ಜಿಲ್ಲಾಧಿಕಾರಿಯಾದುದು, ಕೊಳಗೇರಿಯ ಪೋರನೊಬ್ಬ ಭಾರತದ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿ ಜನರ ಕಣ್ಮಣಿಯಾದುದು, ನಿರಕ್ಷರಿ ಮಹಿಳೆ ಕಲ್ಲುಗಳು ತುಂಬಿದ್ದ ಹೊಲದಲ್ಲಿ ಹೂಬಂಗಾರ ಬೆಳೆದು ವಿಶ್ವಮಾನ್ಯತೆಗೆ ಪ್ರಾಪ್ತವಾದದು. . . ಇಂತಹ ಯಶೋಗಾಥೆಗಳು ಈ ಕೃತಿಯಲ್ಲಿವೆ.

- ಕೇಶವ ಮಳಗಿ
(ಬೆನ್ನುಡಿಯಿಂದ)
ಬೆಳಕಿನ ತೆನೆ | Harivu Books