🎉 Up to 70% Off Selected ItemsShop Sale
ಬೆಂಗಳೂರು
ಬೆಂಗಳೂರೇ ಹಾಗೆ,
ತಾಯಿಯಂತಲ್ಲ, ಪ್ರೇಯಸಿಯಂತಲ್ಲ, ಸಖನಂತಲ್ಲ.
ಇಲ್ಲಿ ಬೇರು ಬಿಡುತ್ತೇನೆ ಅನ್ನುವುದು ಭ್ರಮೆ. ಬೆಂಗಳೂರು ನೆಲೆಯಲ್ಲ. ಫ್ಲಾಟ್‌ಫಾರ್ಮು ನೆಲವಲ್ಲ, ರಿಯಲ್ ಎಸ್ಟೇಟು. ಈ ಊರಿಗೆ ನೆನಪುಗಳನ್ನು ಸೃಷ್ಟಿಸುವ ಶಕ್ತಿಯೂ ಇಲ್ಲ. ಇದೊಂದು ಕರ್ಮಭೂಮಿ. ಇಲ್ಲಿಗೆ ಮಂದಿ ದುಡಿಯುವುದಕ್ಕೆ ಬರುತ್ತಾರೆ. ಕೈದಿಗಳಂತೆ ದುಡಿಯುತ್ತಾರೆ. ಮತ್ತೆ ತಮ್ಮೂರಿಗೆ ಮರಳಬೇಕು ಎಂದು ಹಂಬಲಿಸುತ್ತಾರೆ. ಆದರೆ, ಬೆಂಗಳೂರು ಅವರನ್ನು ಮರಳಲು ಬಿಡುವುದಿಲ್ಲ. ಅಭಿಮನ್ಯುವಿನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ಈ ಚಕ್ರವ್ಯೂಹದ ಒಳಗೆ ಹೊಕ್ಕವರು ಹೋರಾಡಿಯೇ ಮಡಿಯಬೇಕು. ಯುದ್ಧ ಗೆದ್ದ ಸುದ್ದಿ ತಿಳಿಯುವ ಮೊದಲೇ ಅಸುನೀಗಬೇಕು.

Product Information
Product Information
Shipping & Returns

$0.42
Original: $1.41
-70%ಬೆಂಗಳೂರು—
$1.41
$0.42Product Information
Product Information
Shipping & Returns
Shipping & Returns
Description