🎉 Up to 70% Off Selected ItemsShop Sale
HomeStore

ಬಿಡಿ ಮುತ್ತು

Product image 1
Product image 2

ಬಿಡಿ ಮುತ್ತು

ಬಿಡಿ ಮುತ್ತು

ಶತಮಾನೋತ್ಸವ ವರ್ಷ : ೨೦೧೪-೨೦೧೫

ಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮಕ್ಕೆ ಕಿರೀಟಪ್ರಾಯವಾದ ಯೋಜನೆ ಕನ್ನಡದ ನೂರು ಮೌಲಿಕ ಗ್ರಂಥಗಳ ಮರುಮುದ್ರಣ. ಈ ಪುಸ್ತಕಗಳ ಆಯ್ಕೆಯಲ್ಲಿ ಕನ್ನಡ ಸಾಹಿತ್ಯದ ವಿವಿಧ ಘಟ್ಟಗಳು, ಚಳುವಳಿಗಳು ಹಾಗೂ ವಿವಿಧ ಸಾಹಿತ್ಯಕ ಸಂವೇದನೆಗಳನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಸಾಹಿತ್ಯದ ಎಲ್ಲ ಪ್ರಕಾರಗಳಿಗೂ ಪ್ರಾತಿನಿಧ್ಯವಿರುವಂತೆ ಸಹ ನೋಡಿಕೊಳ್ಳಲಾಗಿದೆ. ಪ್ರತಿಭೆ, ಪ್ರಾದೇಶಿಕತೆ ಹಾಗೂ ಸಾಮಾಜಿಕ ನ್ಯಾಯಗಳನ್ನು ಪರಿಗಣಿಸಲಾಗಿದೆ, ಈ ಅಮೂಲ್ಯ ಕನ್ನಡ ಕೃತಿಗಳನ್ನು ಓದುಗರು ಪ್ರೀತಿ ಅಭಿಮಾನಗಳಿಂದ ಬರಮಾಡಿಕೊಳ್ಳುವರೆಂದು ನಂಬಿದ್ದೇನೆ.

ಪುಂಡಲೀಕ ಹಾಲಂಬಿ

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು

$1.08
ಬಿಡಿ ಮುತ್ತು
$1.08

Product Information

Shipping & Returns

Description

ಶತಮಾನೋತ್ಸವ ವರ್ಷ : ೨೦೧೪-೨೦೧೫

ಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮಕ್ಕೆ ಕಿರೀಟಪ್ರಾಯವಾದ ಯೋಜನೆ ಕನ್ನಡದ ನೂರು ಮೌಲಿಕ ಗ್ರಂಥಗಳ ಮರುಮುದ್ರಣ. ಈ ಪುಸ್ತಕಗಳ ಆಯ್ಕೆಯಲ್ಲಿ ಕನ್ನಡ ಸಾಹಿತ್ಯದ ವಿವಿಧ ಘಟ್ಟಗಳು, ಚಳುವಳಿಗಳು ಹಾಗೂ ವಿವಿಧ ಸಾಹಿತ್ಯಕ ಸಂವೇದನೆಗಳನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಸಾಹಿತ್ಯದ ಎಲ್ಲ ಪ್ರಕಾರಗಳಿಗೂ ಪ್ರಾತಿನಿಧ್ಯವಿರುವಂತೆ ಸಹ ನೋಡಿಕೊಳ್ಳಲಾಗಿದೆ. ಪ್ರತಿಭೆ, ಪ್ರಾದೇಶಿಕತೆ ಹಾಗೂ ಸಾಮಾಜಿಕ ನ್ಯಾಯಗಳನ್ನು ಪರಿಗಣಿಸಲಾಗಿದೆ, ಈ ಅಮೂಲ್ಯ ಕನ್ನಡ ಕೃತಿಗಳನ್ನು ಓದುಗರು ಪ್ರೀತಿ ಅಭಿಮಾನಗಳಿಂದ ಬರಮಾಡಿಕೊಳ್ಳುವರೆಂದು ನಂಬಿದ್ದೇನೆ.

ಪುಂಡಲೀಕ ಹಾಲಂಬಿ

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು

ಬಿಡಿ ಮುತ್ತು | Harivu Books