🎉 Up to 70% Off Selected ItemsShop Sale
ಬ್ರಹ್ಮ
‘ಬ್ರಹ್ಮ’, ಗೋಪಾಲಕೃಷ್ಣ ಪೈ ಅವರ ಕಾದಂಬರಿ. ಕರಾವಳಿಯ ಸಾಂಪ್ರದಾಯಿಕ ಕಲೆಗಳಾದ ಯಕ್ಷಗಾನ/ತಾಳಮದ್ದಳೆಗಳ ಸ್ಪೂರ್ತಿಯಿಂದ ರಚನೆಯಾದ ಈ ಕಾದಂಬರಿ ಮಹಾಭಾರತಕ್ಕೆ ಸಂಬಂಧಿಸಿದ್ದು. ಹೆಸರೇ ಸೂಚಿಸುವಂತೆ ಇದೊಂದು ಪೌರಾಣಿಕ ಕಾದಂಬರಿ. ಕೌಶಿಕ ಪರ್ವ, ದ್ವೈಪಾಯನ ಪರ್ವ, ಕನೋಜ ಪರ್ವ, ವ್ಯಾಸ ಪರ್ವ, ಮನು ಪರ್ವ, ತ್ರಿಶಂಕು ಪರ್ವ, ಪಿಂಜಲಾ ಪರ್ವ, ವಿಶ್ವಾಮಿತ್ರ ಪರ್ವ, ಮೇನಕಾ ಪರ್ವ, ಹಾಗೂ ವಸಿಷ್ಠ ಪರ್ವ ಎಂಬ ಹತ್ತು ಪರ್ವಗಳನ್ನು ಕಾದಂಬರಿ ಒಳಗೊಂಡಿದೆ.
Product Information
Product Information
Shipping & Returns

$0.81
Original: $2.70
-70%ಬ್ರಹ್ಮ—
$2.70
$0.81Product Information
Product Information
Shipping & Returns
Shipping & Returns
Description