🎉 Up to 70% Off Selected ItemsShop Sale
HomeStore

ಎಡೆ

Product image 1
Product image 2

ಎಡೆ

ಎಡೆ

ತಪ್ಪುತ್ತಿರುವ ಉಸಿರನ್ನು ನಿಯಂತ್ರಿಸಿಕೊಳ್ಳುತ್ತಾ “ಯಾರ‍್ದಣ್ಣಾ‌ ಟೆಲಿಗ್ರಾಮು?” ಅಂದಳು. ಅದಕ್ಕೆ ಪೋಸ್ಟ್‌ಮ್ಯಾನ್ ರಂಗಣ್ಣ “ನಿಮ್ಮೂರಿಂದವ್ವಾ” ಎಂದಾಗ ರೇಣುಕಾಳ ಮೈ ಅಲ್ಲಾಡಿದಂತಾಗಿ ಗಂಟಲು ಕಟ್ಟಿಕೊಂಡಿತು.

-    ಅವ್ವನ ಟೆಲಿಗ್ರಾಂ

ಬಸಜ್ಜ ಮಾಡುವ ಮಣ್ಣಿನ ಕಾರ್ಯ ನೋಡಿದವರಿಗೆ “ಸತ್ತ್ ಮ್ಯಾಲೆ ಹಿಂಗ್ ನೋಡಿಕೊಂಡ್ರೆ, ಸಾಯಾಕ್ ಯಾಕ ಹೆದುರ‍್ಬೇಕು?” ಎನ್ನಿಸುತ್ತಿತ್ತು. ಇದೇ ಹೆಮ್ಮೆಯಿಂದ ಕೆಲವರು ಅವನನ್ನು “ನಮ್ ಕಾಲುದ್ ಸತ್ಯ್ ಹರಿಶ್ಚಂದ್ರ” ಎನ್ನುತ್ತಿದ್ದರು.

-    ಎಡೆ

ಆಯಣ್ಣ ಜೇಬಿನಿಂದ ಹತ್ತತ್ತು ರೂಪಾಯಿಯ ಎರಡು ಡೈರಿ ಮಿಲ್ಕ್ ಚಾಕ್ಲೇಟ್‌ಗಳನ್ನು ತೆಗೆದು ನನ್ನ ಕೈಯೊಳಗಿಟ್ಟು ಮುಖ ನೋಡಿದ. ಆಯಣ್ಣ ಚಾಕ್ಲೇಟ್‌ಗಳನ್ನು ಕೊಟ್ಟಿರದೇ ಇದ್ದಿದ್ದರೆ, ಏನು ಹೇಳುತ್ತಿದ್ದೆನೋ? ಗೊತ್ತಿಲ್ಲ.

-    ಡೈರಿ ಮಿಲ್ಕ್‌ ಚಾಕ್ಲೇಟು

"ಹುಡುಗಿ ಹೆಂಗಾನಾ ಇರ‍್ಲೆಜಾ, ರೊಟ್ಟೀನ ರೌಂಡುಗ ಮಾಡಾಕ ಬರ‍್ಬೇಕು. ಜೊತೀಗೆ ಬೆಂಡೀಕಾಯಿ ಚಟ್ನಿಗೂಡ ಬರ‍್ಬೇಕು. ಅಜಾ, ಹಂಗೇ ಅಜ್ಜಿಯಂಗ ಸಂಸಾರಾನೂ ಮಾಡ್ಬೇಕು" ಎಂದ ವಿಜಯ್.

-    ರೊಟ್ಟಿ ಬೆಂಡಿಕಾಯಿ ಚಟ್ನಿ

ಬಾಲ್ಯ-ಮನಸು-ದೇಹ-ಸಿನಿಮಾ ಎಲ್ಲವೂ ತಲೆಯ ಬೀಸೋ ಕಲ್ಲಿನಲ್ಲಿ ಪುಡಿ ಪುಡಿಯಾದವು. ಒಂದು ಸಿನಿಮಾ ಅವಶ್ಯಕತೆಗೂ ಮೀರಿ ಅವಳನ್ನು ಚಿಂತೆಗತ್ತಿಸಿದ್ದು ಇದೇ ಮೊದಲು.

-    ರಾಧಾ ಮೋಹನ

“ನಮ್ಮಪ್ಪ ಸತ್ತ. ತಗಳ್ರಿ ನಿಮ್ ದುಡ್ಡು ತಗಳ್ರಿ” ಎಂದು ರಾತ್ರಿ ಕನವರಿಸುತ್ತಿದ್ದ ಗಂಡನನ್ನು ತಿವಿದು ಎಬ್ಬಿಸಿದ ಮಂಗ್ಳವ್ವ, “ಥೂ ನಿನ್ನ ಬಾಯಾಗ ಮಣ್ಣಾಕ, ಏನಾಗೆತೆ ನಿನೀಗೆ?” ಎಂದು ಉಗಿದು ಮಲಗಿದಳು.

-    ಹಲಗೆ ಬಡಿತ

“ಉಡ ಅಂದ್ರೆ ಅದ್ರಷ್ಟುಕ್ಕ ಅದೇ ಕಣ್ಣಿಗೆ ಬೀಳ್ಬೇಕು, ಹುಡಿಕ್ಕೆಂಡ್ ಹೋದ್ರೆ ಉಡ ಸಿಗಲ್ಲ” ಎಂಬ ತಾನು ಕಂಡುಕೊಂಡ ಸತ್ಯವನ್ನು ತನಗೆ ತಾನೇ ಹೇಳಿಕೊಂಡ ದುರುಗಪ್ಪ.

-    ಉಡ

ಕಿರಣ ಮಾತಾಡುವ ಮೊದಲೇ ಶೇಖರ, “ಯಾರಿಗೂ ಹೇಳ್ಬ್ಯಾಡಲೇ, ಇನ್ಮ್ಯಾಲೆ ಹಿಂಗ ಮಾಡಲ್ಲ. ನಿನೀಗೆ ಹತ್ರುಪಾಯಿ ಕೊಡ್ತೀನಿ” ಎಂದ. ಕಿರಣ ಏನೂ ಮಾತಾಡಲಿಲ್ಲ.

-    ಗುಟ್ಟು

ಊರೆಂದರೆ ಬರೀ ನೆಲವಲ್ಲ, ಊರೆಂದರೆ ಮಂದಿ ಕೂಡ ಎಂಬುದು ಹನುಮಜ್ಜನಿಗೆ ಅರ್ಥವಾಗಿ ಕೆಂಪು ಬಸ್ಸು ಹತ್ತಿ ಬೆಂಗಳೂರನ್ನು ಸೇರಿಕೊಂಡ.

-    ಹನುಮಜ್ಜನ ಸಿನಿಮಾಕತೆ

$1.62
ಎಡೆ
$1.62

Product Information

Shipping & Returns

Description

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1Thumbnail 2

ಅಂಕಗಣಿತ

$0.81

$0.24

-69%NEW
Thumbnail 1

ರಹಮತ್ ತರೀಕೆರೆ

$0.65

$0.20

ಎಡೆ | Harivu Books