🎉 Up to 70% Off Selected ItemsShop Sale
ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ ?
ವಿದ್ಯಾರ್ಥಿಗಳಿಗೆ ಪರೀಕ್ಷೆ ಎಂದರೆ ಪೆಡಂಭೂತದಂತೆ. ವರ್ಷವಿಡೀ ಓದಿದ, ಗ್ರಹಿಸಿದ ವಿಷಯಗಳನ್ನು ಮೂರು ಗಂಟೆಗಳಲ್ಲಿ ನೆನಪಿನಿಂದ ಹೆಕ್ಕಿ ತೆಗೆಯಬೇಕಲ್ಲವೇ ! ಹಾಗಾಗಿ ಭಯ, ಆತಂಕ ಸಹಜ. ಜೊತೆಗೆ ಶಿಕ್ಷಕರ ಹೆತ್ತವರ ಒತ್ತಡ ಎಲ್ಲಾ ಸೇರಿ ಅವರ ಮನಸ್ಸು ಖಿನ್ನವಾಗುತ್ತದೆ. ಓದಿನ ಏಕಾಗ್ರತೆ ಕಡಿಮೆಯಾಗುತ್ತದೆ. 'ಯಾಕಾದ್ರೂ ಬಂತಪ್ಪ ಈ ಪರೀಕ್ಷೆ' ಎನ್ನುವ ಚಡಪಡಿಕೆ ಶುರುವಾಗುತ್ತದೆ. ಈ ಸಮಯದಲ್ಲಿ ಹೆತ್ತವರ, ಶಿಕ್ಷಕರ ಪಾತ್ರ ಅವರಿಗೆ ಪ್ರೋತ್ಸಾಹದಾಯಕವಾಗಿರಬೇಕು. ಇಲ್ಲದಿದ್ದರೆ ಅವರ ಮುಂದಿನ ಭವಿಷ್ಯ ಮುರುಟಿ ಹೋಗಬಹುದು.
ವಿದ್ಯಾರ್ಥಿಗಳೇ, ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ ಎಂದು ಚಿಂತಿಸುತ್ತಿದ್ದೀರಾ ? ಇಲ್ಲಿವೆ ನೋಡಿ ಸರಳ - ಸುಲಭ ಉಪಾಯಗಳು.

Product Information
Product Information
Shipping & Returns

$0.21
Original: $0.70
-70%ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ ?—
$0.70
$0.21Product Information
Product Information
Shipping & Returns
Shipping & Returns
Description