ಕನ್ನಡ ಬರಹದ ಸೊಲ್ಲರಿಮೆ–೫
ಕನ್ನಡಕ್ಕೆ ಕನ್ನಡದ್ದೇ ಆದ ವ್ಯಾಕರಣವೊಂದನ್ನು ಒದಗಿಸಿಕೊಡುವ ಡಿ. ಎನ್. ಶಂಕರ ಭಟ್ ಅವರ ಪ್ರಯತ್ನದಲ್ಲಿ ಇದು ಐದನೆಯ ತುಂಡಾಗಿ ಹೊರಬರುತ್ತಿದೆ. ಇದರಲ್ಲಿ ‘ಪರಿಚೆಪದಗಳು’ ಮತ್ತು ‘ಎಣಿಕೆಪದಗಳು’ ಎಂಬ ಎರಡು ವಿಭಾಗಗಳಿವೆ.
ಈ ತುಂಡಿನ ಮೊದಲನೇ ಪಸುಗೆಯಲ್ಲಿ ಅಗಲ, ಉದ್ದ, ಕೆಂಪು, ಉರುಟು, ಮೊದಲಾದ ಹೆಸರುಪರಿಚೆಗಳನ್ನು ಮತ್ತು ಮೆಲ್ಲಗೆ, ಹಿಂದೆ, ಬಳಿಕ, ತುಸು, ಮೊದಲಾದ ಎಸಕಪರಿಚೆಗಳನ್ನು ಗುಂಪಿಸುವುದು ಹೇಗೆ, ಅವನ್ನು ಬೇರೆ ಬಗೆಯ ಪದಗುಂಪುಗಳಿಂದ ಬೇರ್ಪಡಿಸುವುದು ಹೇಗೆ, ಸೊಲ್ಲುಗಳಲ್ಲಿ ಅವನ್ನು ಹಂತಪದಗಳೊಂದಿಗೆ ಮತ್ತು ಹೋಲಿಕೆಯ ನುಡಿತಗಳೊಂದಿಗೆ ಬಳಸುವುದು ಹೇಗೆ ಎಂಬುದನ್ನೂ ಈ ಪಸುಗೆಯಲ್ಲಿ ತಿಳಿಸಲಾಗಿದೆ.
Product Information
Product Information
Shipping & Returns

Original: $2.59
-70%$2.59
$0.78Product Information
Product Information
Shipping & Returns
Shipping & Returns
Description