🎉 Up to 70% Off Selected ItemsShop Sale
HomeStore

ಕೊಂದ್ ಪಾಪ ತಿಂದ್ ಪರಿಹಾರ

Product image 1
Product image 2

ಕೊಂದ್ ಪಾಪ ತಿಂದ್ ಪರಿಹಾರ

ಕೊಂದ್ ಪಾಪ ತಿಂದ್ ಪರಿಹಾರ

ತಣ್ಣನೆ ಗಾಳಿ ಚಳಿ ಎಳೆಬಿಸಿಲುಗಳಿಗೆ ಮೈಯೊಡ್ಡಿ, ಹೆತ್ತವ್ವನನು ಬಿಗಿದಪ್ಪಿದ ಮಗುವಿನಂತೆ, ಅಡಿಕೆ ಮರವ ತಬ್ಬಿ ಹಿಡಿದು ಹಿಂಗಾರವಾಗಿ, ಕಾಯಾಗಿ, ಹಣ್ಣಾಗಿ ಮತ್ತೆ ಗಿಡವಾಗಿ ಚಿಗುರಿ ಬೆಳೆಯುವ ಕನಸುಗಳ ಹೊತ್ತ ಅಡಿಕೆಗೊನೆಯ ನಿರ್ದಾಕ್ಷಿಣ್ಯವಾಗಿ ಕತ್ತಿಯಲಿ ಅರಿದೆಳೆದು, ಆ ಎತ್ತರದಿಂದ ದೊಪ್ಪನೆ ಕೆಳಗೆಸೆದು, ಬಂಧವ ಬಡಿದು ಉದುರಾಗಿ ಮಾಡಿ, ಮೆಟ್ಕತ್ತಿಯಲಿ ಇನ್ನಿಲ್ಲದಂತೆ ಕೊಯ್ದು ಕತ್ತರಿಸಿ ಚಿತ್ರಹಿಂಸೆಕೊಟ್ಟು ಸಾಲದೆಂಬಂತೆ ಕುದ್ದೇಳುವ ಚೊಗರಿನಲಿ ಸುರುವಿ ಬೇಯಿಸಿ, ಎಳೆಕಾಯ ಕನಸುಗಳ ಹೊಸಕಿ ತನ್ನ ಕನಸುಗಳ ಈಡೇರಿಸುವ ಹೆಬ್ಬಯಕೆಗೆ ಬಿಸಿ ಚೊಗರಿನಲಿ ಬೇಯಿಸಿದನ್ನ ಮತ್ತದೇ ಸುಡು ಬಿಸಿಲಿಗೆ ಹಾಕಿದಂತೆ, ಅವಳ ಮನಸೂ ಶಾಂತಿಯಿಂದ ಕನಸು ಹೆಣೆಯುತ್ತಿದ್ದ, ತುಂಬಿದೆದೆಯ ತನ್ನಿನಿಯನೆದೆಗೆ ಅರ್ಪಿಸಿದ ಕನವರಿಕೆಗಳಿದ್ದವಳ ಎದೆಮೇಲೆ ಬಿದ್ದ ಕೈಗಳು, ಎದೆಗೂಡ ಸುಡುಬಿಸಿಲಿಗೆ ಚೊಗರಿನಿಂದೆತ್ತಿ ಹಾಕಿದಂತೆ ಬೆವರುತ್ತಿತ್ತು. *** ಗುಂಡಿಗೆ ಎದುರಾಗುವ ಜೀವ ಹಸಿವಿನಿಂದಿದೆಯೋ, ಹೊಟ್ಟೆ ತುಂಬಿದೆಯೋ, ಪ್ರೇಯಸಿ ಪ್ರಿಯತಮನಿಗಾಗಿ ಕಾದು ಕುಳಿತಿದೆಯೋ, ವಿರಹದಲ್ಲಿದೆಯೋ, ಸರಸದಲ್ಲಿದೆಯೋ, ಗೂಡಿನಲ್ಲಿ ಮರಿಗಳ ಬಿಟ್ಟು ಬಂದಿದೆಯೋ ಇಂತಹ ಯಾವ ಕಾಳಜಿ ಕನಿಕರವಿಲ್ಲದ ನಿರ್ಜೀವ ಗುಂಡು ಕ್ಷಣದಲ್ಲೇ ಕಬ್ಬೆಕ್ಕೊಂದರ ಎದೆ ನುಗ್ಗಿ ಪ್ರಾಣ ಕೆಳ ಚೆಲ್ಲಿತ್ತು. ಇಂತಹ ನಿರ್ಜೀವ ಗುಂಡಿನ ನಿರ್ಮಾತೃ, ಮಕ್ಕಳು ಮನೆ ಕಾರು ದಾರಿ ವೈಭವ ಅದ್ದೂರಿಗಳ ಸ್ವಾರ್ಥವ ಲೇಪಿಸಿಕೊಂಡ ಮಾನವನ ಮುಖದಲ್ಲಿ ಮಂದಹಾಸ!

$1.51
ಕೊಂದ್ ಪಾಪ ತಿಂದ್ ಪರಿಹಾರ
$1.51

Product Information

Shipping & Returns

Description

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1Thumbnail 2

ಅಂಕಗಣಿತ

$0.81

$0.24

-69%NEW
Thumbnail 1

ರಹಮತ್ ತರೀಕೆರೆ

$0.65

$0.20