🎉 Up to 70% Off Selected ItemsShop Sale
ಕ್ರಮಣ
'ಕ್ರಮಣ' ಈ ಕೃತಿಯ ಲೇಖಕರಾದ ಭಾರದ್ವಾಜ ಕೆ. ಆನಂದತೀರ್ಥ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಣಿವೆ ಗ್ರಾಮದ ನಿವಾಸಿ, ಕೆ. ಆನಂದತೀರ್ಥ ಮತ್ತು ಸುಮಿತ್ರಮ್ಮ ದಂಪತಿಯ ಮಗ. ಎಂ.ಎ. ಪದವೀಧರ ಭಾರದ್ವಾಜರಿಗೆ ಕೃಷಿ, ಪತ್ರಿಕೋದ್ಯಮ, ಬರವಣಿಗೆ, ಪ್ರವಾಸ ಎಲ್ಲವೂ ಹವ್ಯಾಸ. ಇವರ ಅವನಿ'ಗೆ (ಕವನ ಸಂಕಲನ), ನೆನಪುಗಳು ಮಾಸುವ ಮುನ್ನ (ಎಂ.ಸಿ. ನಾಣಯ್ಯ ಅವರ ಜೀವನ ಚರಿತ್ರೆಯ ನಿರೂಪಣೆ) ಕಾನನದ ಅಂಚಿನಲ್ಲಿ (ಕಾದಂಬರಿ), ಕಳೆದುಕೊಂಡವರು (ಕಾದಂಬರಿ), ಕಣಿವೆಯ ಆಳದಿಂದ (ಅಂಕಣ ಬರಹಗಳ ಸಂಗ್ರಹ), ಕನವರಿಕೆಗಳು (ಲಲಿತ ಪ್ರಬಂಧಗಳ ಸಂಗ್ರಹ), ಕಂದಿಲು (ಕೆಲವು ನಿವೃತ್ತ ಶಿಕ್ಷಕರ ಸಂಕ್ಷಿಪ್ತ ಜೀವನ ಚರಿತ್ರೆ), ಕೌತುಕವಲ್ಲದ ಕ್ಷಣಗಳು (ಲಲಿತ ಪ್ರಬಂಧಗಳ ಸಂಗ್ರಹ), ನೀರು ನುಗ್ಗಿದ ಮೇಲೆ (ಪ್ರಬಂಧಗಳ ಸಂಗ್ರಹ) ಹಾಗೂ ಕರೋನಯ್ಯ ಬಂದವ್ನಿಗೆ (ಕಾದಂಬರಿ), ಸಂದಾಯಿ(ಕಾದಂಬರಿ), ಕಂದಕ (ಕಾದಂಬರಿ) ಈಗಾಗಲೇ ಪ್ರಕಟವಾಗಿದೆ.
-ಎನ್. ನಾಗರಾಜ್ ರಾವ್
ರಂಗಕರ್ಮಿ ಬಸವನಗುಡಿ, ಬೆಂಗಳೂರು.
-ಎನ್. ನಾಗರಾಜ್ ರಾವ್
ರಂಗಕರ್ಮಿ ಬಸವನಗುಡಿ, ಬೆಂಗಳೂರು.
Product Information
Product Information
Shipping & Returns

$1.21
Original: $4.05
-70%ಕ್ರಮಣ—
$4.05
$1.21Product Information
Product Information
Shipping & Returns
Shipping & Returns
Description