🎉 Up to 70% Off Selected ItemsShop Sale
HomeStore

ನೆಲೆ

Product image 1

ನೆಲೆ

ನೆಲೆ

ನೂರ ತೊಂಬತ್ತೆಂಟು ಪುಟಗಳ ಸಂಕ್ಷಿಪ್ತತೆಯಲ್ಲಿ 'ನೆಲೆ' ಕಾದಂಬರಿಯು ಅರಗಿಸಿಕೊಂಡಿರುವ ಘಟನೆ ಶೋಧನೆ ಚಿಂತನೆಗಳ ಆಳವಿಸ್ತಾರಗಳು ಅದ್ಭುತವಾಗಿವೆ. ನಿರುದ್ವೇಗ ದಿಂದ ವಸ್ತುವನ್ನು, ಆ ಮೂಲಕ ಜೀವನವನ್ನು ಇಲ್ಲಿ ನೋಡಿರುವ ರೀತಿಯು ಮಾಗಿ ಪಕ್ವವಾದ ದೊಡ್ಡ ಕಲಾವಿದನಿಗೆ ಮಾತ್ರ ಸಾಧ್ಯವಾಗುವಂಥದು. ಮೃತ್ಯುವಿನ ಅಂಚಿಗೆ ಪ್ರಜ್ಞೆಯು ತಲುಪಿದಾಗ ಮಾತ್ರ ಜೀವನದ ನಿಜವಾದ ಮಾಪನವು ಸಾಧ್ಯವೆಂಬ ಮೂಲಭೂತ ಮಾತನ್ನು ಈ ಕೃತಿಯು ಸಾಕಾರಗೊಳಿಸಿಕೊಂಡಿದೆ.
$2.65
ನೆಲೆ
$2.65

Product Information

Shipping & Returns

Description

ನೂರ ತೊಂಬತ್ತೆಂಟು ಪುಟಗಳ ಸಂಕ್ಷಿಪ್ತತೆಯಲ್ಲಿ 'ನೆಲೆ' ಕಾದಂಬರಿಯು ಅರಗಿಸಿಕೊಂಡಿರುವ ಘಟನೆ ಶೋಧನೆ ಚಿಂತನೆಗಳ ಆಳವಿಸ್ತಾರಗಳು ಅದ್ಭುತವಾಗಿವೆ. ನಿರುದ್ವೇಗ ದಿಂದ ವಸ್ತುವನ್ನು, ಆ ಮೂಲಕ ಜೀವನವನ್ನು ಇಲ್ಲಿ ನೋಡಿರುವ ರೀತಿಯು ಮಾಗಿ ಪಕ್ವವಾದ ದೊಡ್ಡ ಕಲಾವಿದನಿಗೆ ಮಾತ್ರ ಸಾಧ್ಯವಾಗುವಂಥದು. ಮೃತ್ಯುವಿನ ಅಂಚಿಗೆ ಪ್ರಜ್ಞೆಯು ತಲುಪಿದಾಗ ಮಾತ್ರ ಜೀವನದ ನಿಜವಾದ ಮಾಪನವು ಸಾಧ್ಯವೆಂಬ ಮೂಲಭೂತ ಮಾತನ್ನು ಈ ಕೃತಿಯು ಸಾಕಾರಗೊಳಿಸಿಕೊಂಡಿದೆ.
ನೆಲೆ | Harivu Books