🎉 Up to 70% Off Selected ItemsShop Sale
HomeStore

ಪ್ಯಾಪಿಲಾನ್ - 2

Product image 1

ಪ್ಯಾಪಿಲಾನ್ - 2

ಪ್ಯಾಪಿಲಾನ್ - 2

ಸುತ್ತ ವಿಶಾಲ ಸಾಗರದಿಂದ ಸುತ್ತುವರಿದಿದ್ದ ಈ ದ್ವಿಪಗಳಿಂದ ಪ್ಯಾಪಿಲಾನ್‌ನ ಹದಿಮೂರು ವರ್ಷಗಳ ನಿರಂತರ ಹೋರಾಟ ಆರಂಭವಾಗುತ್ತದೆ. ಸೆರೆಯಿಂದ ತಪ್ಪಿಸಿಕೊಂಡು ಪಲಾಯನ ಮಾಡುವುದೊಂದೇ ಮೂಲ ಮಂತ್ರವಾಗಿದ್ದ ಪ್ಯಾಪಿಲಾನ್ ಅನೇಕ ಬಾರಿ ಮೈನವಿರೇಳಿಸುವಂಥ ಸಾಹಸ ಮಾಡಿ ಪಲಾಯನ ಮಾಡುತ್ತಾನೆ.ಷಾರ್ಕುಗಳಿಂದ ಕಿಕ್ಕಿರಿದಿದ್ದ ಕೆರೆಬಿಯನ್ ಸಮುದ್ರದಲ್ಲಿ ತೇಲುವ ತೆಂಗಿನಕಾಯಿ ಮೂಟೆಯನ್ನು ಸಹ ತೆಪ್ಪದಂತೆ ಉಪಯೋಗಿಸಿ ಪರಾರಿಯಾಗಲು ತಪ್ಪಿಸಿಕೊಂಡು ಸ್ವಾತಂತ್ರ್ಯದೆಡೆಗೆ ಪಲಾಯನ ಮಾಡುವ ಹಂಬಲವನ್ನು ತೊರೆಯಲು ಪ್ಯಾಪಿಲಾನ್‌ಗೆ ಸಾಧ್ಯವಾಗುವುದೇ ಇಲ್ಲ.

ಕೆ.ಪಿ ಪೂರ್ಣಚಂದ್ರ ತೇಜಸ್ವಿ (ಮುನ್ನುಡಿಯಿಂದ)
$2.14
ಪ್ಯಾಪಿಲಾನ್ - 2
$2.14

Product Information

Shipping & Returns

Description

ಸುತ್ತ ವಿಶಾಲ ಸಾಗರದಿಂದ ಸುತ್ತುವರಿದಿದ್ದ ಈ ದ್ವಿಪಗಳಿಂದ ಪ್ಯಾಪಿಲಾನ್‌ನ ಹದಿಮೂರು ವರ್ಷಗಳ ನಿರಂತರ ಹೋರಾಟ ಆರಂಭವಾಗುತ್ತದೆ. ಸೆರೆಯಿಂದ ತಪ್ಪಿಸಿಕೊಂಡು ಪಲಾಯನ ಮಾಡುವುದೊಂದೇ ಮೂಲ ಮಂತ್ರವಾಗಿದ್ದ ಪ್ಯಾಪಿಲಾನ್ ಅನೇಕ ಬಾರಿ ಮೈನವಿರೇಳಿಸುವಂಥ ಸಾಹಸ ಮಾಡಿ ಪಲಾಯನ ಮಾಡುತ್ತಾನೆ.ಷಾರ್ಕುಗಳಿಂದ ಕಿಕ್ಕಿರಿದಿದ್ದ ಕೆರೆಬಿಯನ್ ಸಮುದ್ರದಲ್ಲಿ ತೇಲುವ ತೆಂಗಿನಕಾಯಿ ಮೂಟೆಯನ್ನು ಸಹ ತೆಪ್ಪದಂತೆ ಉಪಯೋಗಿಸಿ ಪರಾರಿಯಾಗಲು ತಪ್ಪಿಸಿಕೊಂಡು ಸ್ವಾತಂತ್ರ್ಯದೆಡೆಗೆ ಪಲಾಯನ ಮಾಡುವ ಹಂಬಲವನ್ನು ತೊರೆಯಲು ಪ್ಯಾಪಿಲಾನ್‌ಗೆ ಸಾಧ್ಯವಾಗುವುದೇ ಇಲ್ಲ.

ಕೆ.ಪಿ ಪೂರ್ಣಚಂದ್ರ ತೇಜಸ್ವಿ (ಮುನ್ನುಡಿಯಿಂದ)
ಪ್ಯಾಪಿಲಾನ್ - 2 | Harivu Books