ಸ್ವಾತಂತ್ರ್ಯ ಸಂಗ್ರಾಮದ ದಂತಕತೆ ಭಗತ್ ಸಿಂಗ್
ಮಹಾನ್ ವ್ಯಕ್ತಿಗಳ ಸಂಕಲ್ಪ-ಸಾಧನೆ ಮಾಲೆ
ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ಜೀವನದ ಗುರಿಗಳು ಮೊಳಕೆಯೊಡೆಯುವ ಕಾಲಘಟ್ಟದಲ್ಲಿ ಸಕಾರಾತ್ಮಕ ಚಿಂತನೆಗಳನ್ನು ತುಂಬಬೇಕೆನ್ನುವ ಅಭಿಲಾಷೆಯಿಂದ ಈ 'ಮಹಾನ್ ವ್ಯಕ್ತಿಗಳ ಸಂಕಲ್ಪ ಸಾಧನೆ ಮಾಲೆ'ಯನ್ನು ಹೊರತರುತ್ತಿದ್ದೇವೆ. ನಮ್ಮ ದೇಶದ ಸ್ವಾತಂತ್ರ್ಯ ಗಳಿಕೆಗಾಗಿ, ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅನೇಕ ಸ್ಮರಣೀಯ ಸಾಧಕರ ಜೀವನ ವೃತ್ತಾಂತಗಳನ್ನು ಮಾಲೆಯ ಪುಸ್ತಕಗಳು ಕಟ್ಟಿಕೊಡುತ್ತವೆ. ಈ ಮೂಲಕ ಇವು ಯುವ ಜನತೆಯ ಬದುಕಿಗೊಂದು ಸ್ಪಷ್ಟ ಧೈಯ ಮಾರ್ಗವನ್ನು ತೋರಿಸಿಕೊಡುತ್ತವೆ ಎಂಬ ವಿನಮ್ರ ಭಾವ ನಮ್ಮದು.
Product Information
Product Information
Shipping & Returns

Description