🎉 Up to 70% Off Selected ItemsShop Sale
HomeStore

ತಲ್ಲಣಕೆ ಬಾಯಿಲ್ಲವಯ್ಯಾ

Product image 1

ತಲ್ಲಣಕೆ ಬಾಯಿಲ್ಲವಯ್ಯಾ

ತಲ್ಲಣಕೆ ಬಾಯಿಲ್ಲವಯ್ಯಾ

ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು.

ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ'  ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.

ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು. 
$0.39

Original: $1.30

-70%
ತಲ್ಲಣಕೆ ಬಾಯಿಲ್ಲವಯ್ಯಾ

$1.30

$0.39

Product Information

Shipping & Returns

Description

ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು.

ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು 'ಬಂದನಾ ಹುಲಿರಾಯ', 'ಆಗ್ನಿದಿವ್ಯ', 'ಮೃಗತೃಷ್ಣಾ', 'ಪಾತಾಳ ಗರಡಿ', 'ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', 'ಸಂಕ್ರಮಣ', 'ಬದುಕು ಮಾಯೆಯ ಮಾಟ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ವಿಮೋಚನ'  ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.

ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು. 

You may also like

-70%NEW
Thumbnail 1

ದಿವಾನ್ ಪೂರ್ಣಯ್ಯ

$2.11

$0.63

NEW
Thumbnail 1

ನೆನಪಿನ ಮುತ್ತಿನಹಾರ

$3.78

-70%NEW
Thumbnail 1

ಕನಕ ಮುಸುಕು

$2.70

$0.81

NEW
Thumbnail 1

ಮೂಕ ಧಾತು

$2.70

NEW
Thumbnail 1

ಕಾಲಯಾತ್ರೆ

$1.30

-70%NEW
Thumbnail 1

ನನ್ನ ಸಾರ್ವಜನಿಕ ಬದುಕು - ಸರ್ ಮಿರ್ಜಾ ಇಸ್ಮಾಯಿಲ್

$2.70

$0.81

-70%NEW
Thumbnail 1

ಇಂಗ್ಲಿಷ್ ಮೂಲಕ ಕನ್ನಡ ಕಲಿಯಿರಿ

$2.11

$0.63

NEW
Thumbnail 1

ಕಾಲಕೋಶ

$1.73

NEW
Thumbnail 1

ಕಾಯಾ

$3.78

NEW
Thumbnail 1

ಕೌಬಾಯ್ಸ್ ಮತ್ತು ಕಾಮ ಪುರಾಣ

$1.30

NEW
Thumbnail 1

ಶಿಖರಸೂರ್ಯ

$4.27

NEW
Thumbnail 1

ಎಲ್ಲಾನು ಮಾಡುವುದು ಹೊಟ್ಟೆಗಾಗಿ

$1.03