🎉 Up to 70% Off Selected ItemsShop Sale
ವರ್ಣಲೀಲೆ
ಕನ್ನಡ ಸಾಹಿತ್ಯ ಕ್ಷೇತ್ರದ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಎಂ.ಕೆ.ಇಂದಿರಾ ಅವರೂ ಒಬ್ಬರು. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯ ಗೋಳು, ಜಾತಿ ಪದ್ದತಿ ಇವೆಲ್ಲವೂ ಅವರ ಕಾದಂಬರಿಗಳಲ್ಲಿ ವ್ಯಕ್ತವಾಗುತ್ತಿತ್ತು.ಇವರ ಹಲವಾರು ಕೃತಿಗಳು ಅನ್ಯ ಭಾಷೆಗೂ ಅನುವಾದವಾಗಿದೆ. ಕಾದಂಬರಿಗಳಲ್ಲದೇ ಸುಮಾರು ನೂರೈವತ್ತು ಸಣ್ಣಕಥೆಗಳನ್ನೂ ಬರೆದಿದ್ದಾರೆ.ಇವರು ಒಟ್ಟು ಸುಮಾರು ನಲವತ್ತೊಂಬತ್ತು ಕಾದಂಬರಿಗಳನ್ನು ಬರೆದಿದ್ದಾರೆ. ಅದರಲ್ಲಿ "ಗುಂಡ" ಒಂದು.
Product Information
Product Information
Shipping & Returns

$0.57
Original: $1.89
-70%ವರ್ಣಲೀಲೆ—
$1.89
$0.57Product Information
Product Information
Shipping & Returns
Shipping & Returns
Description